ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಕಳೆಂಜ: ಇಲ್ಲಿಯ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರವರು ಕಳೆಂಜ ಗ್ರಾ.ಪಂ. ವಠಾರದಲ್ಲಿ ನ.17ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಪುತ್ತೂರು , ಉಪ್ಪಿನಂಗಡಿ ಅರಣ್ಯ ಸಹಾಯಕ ಸಂರಕ್ಷಣಾ ಅಧಿಕಾರಿ ಸುಬ್ಬಯ್ಯ ನಾಯ್ಕ್, ಶಿವಮೊಗ್ಗ ಕಾರ್ಯಯೋಜನೆ ವಲಯಾರಣ್ಯಾಧಿಕಾರಿ ನವೀನ್ ಕುಮಾರ್, ವಲಯಾರಣ್ಯಾಧಿಕಾರಿ ಶಿವರಾಜ್ ಮಠದ್ , ತಾಲೂಕು ಸರ್ವೆಯರ್ ಗಳು, ಕಳೆಂಜ ಗ್ರಾ. ಪಂಚಾಯತ್ ಅಧ್ಯಕ್ಷರು , ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಉಪಸ್ಥಿತರಿದ್ದರು.

ಸಭೆಯಲ್ಲಿ 309 ಸರ್ವೇ ಕಾರ್ಯದ ಬಗ್ಗೆ ಚರ್ಚೆಗಳು ನಡೆದವು.

ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ರಾಘವೇಂದ್ರ ಹೆಚ್.ಪಿ ಸ್ವಾಗತಿಸಿ, ವಂದಿಸಿದರು.

Related posts

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!