23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

ಪಿಲಿಗೂಡು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಜಮೀಲಾ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ.

ಅವರು ಉತ್ತಮ ಕ ಹೈನುಗಾರಿಕೆಯಲ್ಲಿ ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ.

Related posts

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya

ಸೆ.16: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!