March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: ಕನ್ಯಾಡಿ ರಾಮಕ್ಷೇತ್ರದ ಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ನ.17ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಹೆಗ್ಗಡೆಯವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ ಸುಖ-ಶಾಂತಿ ನೆಲೆಸಲಿ, ಲೋಕಕಲ್ಯಾಣವಾಗಲಿ ಎಂದು ಶುಭ ಹಾರೈಸಿದರು.

Related posts

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya
error: Content is protected !!