July 23, 2026
Uncategorized

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

ನಾರಾವಿ ಗ್ರಾಮದ ಮಂಜುನಗರ ನಿವಾಸಿಯಾದ ವಿಠಲ ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ 25000/-ಧನ ನೀಡಲಾಯಿತು.

ಮಂಜುನಗರದ ಇನ್ನೊಬ್ಬ ನಿವಾಸಿಯಾದ ಶ್ರೀಧರ್ ಪೂಜಾರಿ ಇವರು ಅಂಗ ವೈಫಲ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ 25,000 ಧನ ಸಹಾಯ ನೀಡಲಾಯಿತು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya
error: Content is protected !!