ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

ಲಾಯಿಲ: ಇಲ್ಲಿಯ ಎಣಿಂಜೆ ನಿವಾಸಿ ಶೇಖರ ಶೆಟ್ಟಿ ಮತ್ತು ಶಾರದ ದಂಪತಿಯ ಪುತ್ರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯೆ ಮತ್ತು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ಲಾಯಿಲ ಇದರ ಭಜಕಿಯಾದ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಬೃಹದಾಕಾರದ (8 feet )ನ ರಂಗೋಲಿಯನ್ನು (01ಗಂಟೆ 39ನಿಮಿಷ)ದಲ್ಲಿ ತಯಾರಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ ಲಭಿಸಿದ್ದು ಇವರಿಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ.ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

Related posts

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya
error: Content is protected !!