ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕ ಕೆ ವಿನಾಯಕ ರಾವ್ ಮತ್ತು ತಂಡವು ನ. 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಿಎಸ್.ಆರ್ ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಶ್ರೀಯುತರು ಕಟ್ಟಡ ನಿರ್ಮಾಣ ಶೀಘ್ರ ನೆರವೇರುವಂತೆ ಶುಭ ಹಾರೈಸಿದರು.

Related posts

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya
error: Content is protected !!