September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಉರುವಾಲು ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆ ಹಾಗೂ ಅಥರ್ವ ಶೀರ್ಷ ಗಣಯಾಗ ಹಾಗೂ ಮಹಾಚಂಡಿಕಾ ಯಾಗವು ಡಿ.6,7,8 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.18ರಂದು ಶಶಿಧರ ಶೆಟ್ಟಿ ಬರೋಡ ರವರ ಮನೆಯಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಶ್ರೀ ಗಣೇಶ ಭಜನಾ ಮಂಡಳಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಮೊಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟ್ ಅಧ್ಯಕ್ಷ ರೋಹಿತ ಶೆಟ್ಟಿ ಪಿ. ಕುಪ್ಪೆಟ್ಟಿ, ನಟ್ಟಬೈಲು ಶ್ರೀ ರಾಮ ವಿದ್ಯಾಕೇಂದ್ರ ಅಧ್ಯಕ್ಷ ಸುನಿಲ್ ಅಣವು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ರಮೇಶ ಗೌಡ, ಉರುವಾಲು ಬೂತ್ ಸಮಿತಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮುಂಡ್ರೋಟ್ಟು, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಜಯರಾಮ ನಾಯ್ಕ್ ಹಲೇಜಿ, ಕುಪ್ಪೆಟ್ಟಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಪೂಂಜ ಬರಮೇಲು, ಆರ್ಥಿಕ ಸಮಿತಿ ಮತ್ತು ಅನ್ನದಾನ ಸಮಿತಿಯ ಸಂಚಾಲಕ ಪ್ರಭಾಕರ ಗೌಡ ಪೋಸಂತೋಡಿ, ಜನಾರ್ಧನ ಗೌಡ ಬೇಂಗೈ, ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟಿ ಪುರುಷೋತ್ತಮ ಪೂಜಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya
error: Content is protected !!