ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರ: ಶಾಂತಿವನ ಟ್ರಸ್ಟ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ ನ.17ರಂದು ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಈರ್ವರು ವಿದ್ಯಾರ್ಥಿಗಳು ಬಹುಮಾನ ಗಳಿಸಿದ್ದಾರೆ.

ಅದ್ವಿತಿ ರಾವ್ ಹಾಗೂ ತನುಷ್ ಕ್ರಮವಾಗಿ ಕಂಠಪಾಠ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಎ.14: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ ಬಿಡುಗಡೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!