September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರನ್ನು ಮೆಸ್ಕಾಂ ಕಛೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ನೇತೃತ್ವದಲ್ಲಿ ಗೌರವಿಸಲಾಯಿತು.

ನಿಕಟಪೂರ್ವ ವಕ್ಫ್ ಸದಸ್ಯರಾದ ಜೆ.ಎಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು ಹಾಗೂ ಸೈದುದ್ದೀನ್ ಬೈಕಂಪಾಡಿ, ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಕಾಜೂರು ದರ್ಗಾ ಆಡಳಿತ ಸಮಿತಿ ಸದಸ್ಯರಾದ ಮಹಮ್ಮದ್ ಹನೀಫ್ ಕಾಜೂರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya
error: Content is protected !!