32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ) ಮಂಗಳೂರು ಇದರ ಆಡಳಿತ ಮಂಡಳಿಗೆ ನಾಮ ನಿರ್ದೇಶಿತ ನಿರ್ದೇಶಕರಾಗಿ ಜಿ. ಬಾಲಕೃಷ್ಣ ಭಂಡಾರಿ ಕೋಡ್ಯೇಲು ಮಡಂತ್ಯಾರು ಆಯ್ಕೆಯಾಗಿದ್ದಾರೆ.

ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ 36 ವರ್ಷಗಳಿಂದ ಪ್ರಾಮಾಣಿಕ ಸೇವೆಯನ್ನ ನೀಡುತ್ತಿರುವ ಇವರು ಭಂಡಾರಿ ಸಮಾಜ ಸಂಘದ ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷರಾಗಿಯು ಸೇವೆಯನ್ನು ನೀಡುತ್ತಿದ್ದಾರೆ.

Related posts

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya
error: Content is protected !!