22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತಿನ 2025- 26ನೇ ಸಾಲಿನ ಮೊದಲ ಗ್ರಾಮ ಸಭೆಯು ನ.18ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕುಸುಮ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಸದಸ್ಯರುಗಳಾದ ಜನಾರ್ಧನ ಪೂಜಾರಿ, ಗೋಪಾಲ ಶೆಟ್ಟಿ, ಧನಂಜಯ್, ಗೀತಾ, ತೇಜಾಕ್ಷಿ, ಗುಣವತಿ ಡಿ, ರಜನಿ, ದಿನೇಶ್ ಮೂಲ್ಯ, ಪ್ರವಿತ , ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಸುಧಾಕರ ಡಿ ಸ್ವಾಗತಿಸಿದರು. ಕಾರ್ಯದರ್ಶಿ ಕುಂಜ್ಞ ವರದಿ ಮತ್ತು ಲೆಕ್ಕ ಪತ್ರ ವಾಚಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya
error: Content is protected !!