September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

ಬೆಳ್ತಂಗಡಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಶಿಪಾರಸ್ಸಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ರವರನ್ನು ನೇಮಕ ಮಾಡಲಾಗಿದೆ.

ಇವರು ತೆಕ್ಕಾರು ಗ್ರಾ.ಪಂ. ಸದಸ್ಯರಾಗಿದ್ದು ಫ್ಯಾಕ್ಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!