September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಬೆಳ್ತಂಗಡಿ : ಬೆಳ್ತಂಗಡಿ ಗ್ರಂಥಾಲಯ ಸಪ್ತಾಹವು ನ. 14ರಂದು ಉದ್ಘಾಟನೆಗೊಂಡಿತ್ತು

ಈ ಸಂದರ್ಭದಲ್ಲಿ ಖಾಯಂ ಓದುಗರಾದ ಸದಾಶಿವ, ಗ್ರಂಥಾಲಯದ ಸದಸ್ಯರಾದ ಮಂಜುನಾಥ್, ಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾದ ಅರವಿಂದ ಶೆಟ್ಟಿ ಸಪ್ತಹವನ್ನು ಉದ್ಘಾಟಿಸಿದರು.

ಗ್ರಂಥಾಲಯದ ಸಹಾಯಕಿ ವಿದ್ಯಾ ಮತ್ತು ಸಿಬ್ಬಂದಿ ಪ್ರೇಮಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!