ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

ವೇಣೂರು: ಕುಕ್ಕೇಡಿ ಗ್ರಾಮದ ಪಾಣೂರು ನಿವಾಸಿ ವೇಣೂರು ಸಿಎ ಬ್ಯಾಂಕ್ ಮಾಜಿ ನಿರ್ದೇಶಕರು,ಕೃಷಿಕರಾದ ರಾಜೇಂದ್ರ ರಾವ್ ಅವರು ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಅವರು ಪಾಣೂರು ತುಳು ಒಕ್ಕೂಟದ ಸಂಚಾಲಕರಾಗಿ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಮೃತರು ಪತ್ನಿ, ಒರ್ವೆ ಪುತ್ರಿ, ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!