September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

ಧರ್ಮಸ್ಥಳ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಕ್ಕಳ ಸಾಂಸ್ಕೃತಿಕ ವೇದಿಕೆ ಉಡುಪಿ ಕೃಷ್ಣ ಮಠದವರು ನಡೆಸಿದ ಕನ್ನಡ ಹಾಗೂ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಧರ್ಮಸ್ಥಳ ನಿವಾಸಿ ಶೌರ್ಯ ಎಸ್ ವಿ ಅವರು ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಇವರು ಎಕ್ಸೆಲ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಬಹುಮುಖ ಪ್ರತಿಭೆಯಾಗಿದ್ದಾರೆ.

Related posts

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ರಾಷ್ಟ್ರೀಯ ಹಬ್ಬಗಳ, ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಪ್ರತಿಷ್ಠಿತ ಮುಗ್ಗಗುತ್ತಿನಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ: ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya
error: Content is protected !!