22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ) ಜಿಲ್ಲಾ ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು.

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya
error: Content is protected !!