25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಸರಕಾರದ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ” ದಕ್ಷಿಣ ಕನ್ನಡ ಜಿಲ್ಲೆ ತುಳುಭವನ ಮಂಗಳೂರಿನಲ್ಲಿ ಆಯೋಜಿಸಿದ 14 ರಿಂದ 18 ವರ್ಷ ವಯೋಮಿತಿಯ ಕಿಶೋರ ವಿಭಾಗದ ಜಾನಪದ ಗೀತೆ ಸ್ಪರ್ಧೆಯಲ್ಲಿ ಸಾನ್ವಿ ಬಿ ಧರ್ಮಸ್ಥಳ ಇವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀದೇವಿ ಸಚಿನ್ ಧರ್ಮಸ್ಥಳ ಮುಂಡ್ರುಪ್ಪಾಡಿ ಇವರ ಸುಪುತ್ರಿ ಮತ್ತು ನಿನಾದ ಕ್ಲಾಸಿಕಲ್ ವಿದ್ಯಾರ್ಥಿನಿ ಇವರನ್ನು ಬೆಳ್ತಂಗಡಿ ತಾಲೂಕು ಘಟಕದ ಗೌರವಾಧ್ಯಕ್ಷ ಬಿ.ಭುಜಬಲಿ ಧರ್ಮಸ್ಥಳ ಮತ್ತು ಅಧ್ಯಕ್ಷ ವಿಜಯ ಕುಮಾರ್ ಜೈನ್ ಅಭಿನಂದಿಸಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!