25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು, ಮುಂಡಾಜೆ ಗ್ರಾಮ ಪಂಚಾಯಿತಿ ಹಾಗೂ ಕಾಲೇಜಿನ ಗ್ರಾಮ ವಿಕಾಸ ಸಮಿತಿಯ ಸಹಭಾಗಿತ್ವದಲ್ಲಿ ಸೋಮಂತಡ್ಕ ಪೇಟೆಯಲ್ಲಿ ಸ್ವಚ್ಛತೆ ನಡೆಸಿ, ಸುಮಾರು 50 ಕೆಜಿ ಪ್ಲಾಸ್ಟಿಕ್ ಸಂಗ್ರಹಿಸಿ ಕಸ ವಿಲೇವಾರಿ ಘಟಕಕ್ಕೆ ಹಸ್ತಾಂತರಿಸಿದರು.

Related posts

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya
error: Content is protected !!