September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಧರ್ಮಸ್ಥಳದ ಶಾಂತಿವನ ಟ್ರಸ್ಟ್ (ರಿ) ಇವರು ಆಯೋಜಿಸಿರುವ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ 9ನೇ ತರಗತಿ ಶ್ಲೋಕ ಕಂಠ ಪಾಠದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ .

ಪ್ರಾಥಮಿಕ ವಿಭಾಗದಲ್ಲಿ ಶ್ಲೋಕ ಕಂಠ ಪಾಠದಲ್ಲಿ ಕುಮಾರಿ ಸಾನಿಧ್ಯ ಆರನೇ ತರಗತಿ, ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

Related posts

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya
error: Content is protected !!