32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ ಶ್ರೀಮತಿ ಮೋಹಿನಿ, ಸಾಕ್ಷರತಾ ಸಂಪನ್ಮೂಲ ಸಮಾಲೋಚಕಿಯಾದ ಶ್ರೀಮತಿ ಉಷಾ , ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತಾ , ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ದಿನೇಶ್ ಗೌಡ, ಮುತ್ತೂಟ್ ಫೈನಾನ್ಸ್ ಅಸಿಸ್ಟೆಂಟ್ ಮ್ಯಾನೇಜರ್ ನವೀನ್ ಗುಡಿಗಾರ್, ರೋಟರಿ ಸಮುದಾಯ ದಳದ ಮಾಜಿ ಅದ್ಯಕ್ಷರಾದ ರಾಘವ್ ಕಲ್ಮಂಜ, ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಸ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದವನ್ನು ಶ್ರೀಮತಿ ಪವಿತ್ರ, ಹಾಗೂ ಶ್ರೀಮತಿ ವಸಂತಿ ಅಂಗನವಾಡಿ ಕಾರ್ಯಕರ್ತೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya
error: Content is protected !!