ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್ ರೋಟರಿ ಬೆಂಗಳೂರು ಇವರ ಸಹಯೋಗದಲ್ಲಿ ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನಿರ್ಮಿಸಲ್ಪಟ್ಟ ಬಾಲಕಿಯರ ಶೌಚಾಲಯವನ್ನು ರೋಟರಿ ಕ್ಲಬ್ ನ ಡಿಜಿ ಎಮ್ ಪ್ರಶಾಂತ್ ಜೋಶಿ ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಎಂ.ಎಂ. ದಯಾಕರ, ನಿಕಟ ಪೂರ್ವ ಅಧ್ಯಕ್ಷರಾದ ಪೂರನ್ ವರ್ಮ, ನಿಕಟ ಪೂರ್ವ ಕಾರ್ಯದರ್ಶಿ ಸಂದೇಶ್ ರಾವ್, ಮಾಜಿ ಅಧ್ಯಕ್ಷರಾದ ಎಂ. ಬಿ. ಭಟ್, ಅನಂತ ಭಟ್ ಮಚ್ಚಿಮಲೆ, ನಿಯೋಜಿತ ಅಧ್ಯಕ್ಷ ಶ್ರೀಧರ್, ನಿಯೋಜಿತ ಕಾರ್ಯದರ್ಶಿ ವಿಧ್ಯಾಕುಮಾರ್, ಇಂಜಿನಿಯರ್ ಶ್ರವಣ್ ಕುಮಾರ್, ಅಬುಬ್ಬಕ್ಕರ್, ನೆರಿಯ ರೋಟರಿ ಸಮುದಾಯ ದಳದ ಅಧ್ಯಕ್ಷ ಪಿ.ಕೆ. ರಾಜನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಮುಚ್ರಾಳಿ, ಆನಂದ ಪೂಜಾರಿ, ಸಜಿ, ಶ್ರೀಮತಿ ಶೃತಿ, ಅಸಕುಂಞಿ, ಶ್ರೀಮತಿ ಸಹನಾ, ತ್ರೇಸಿಯಾ, ಮುಖ್ಯ ಶಿಕ್ಷಕರಾದ ಮಂಜುನಾಥ, ಶಿಕ್ಷಕವೃಂದ, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಮಂಜುನಾಥ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya
error: Content is protected !!