25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಸುವರ್ಣ ಆರ್ಕೇಡ್ ನಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭಗೊಂಡಿದೆ.


ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ದೀಪ ಬೆಳಗಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಸಂಪತ್ ಸುವರ್ಣ, ಶಶಿರಾಜ್ ಶೆಟ್ಟಿ ಉಪಸ್ಥಿತರಿದ್ದರು. ಪಾಲುದಾರರಾದ ಜಿನ್ನಪ್ಪ ಪೂಜಾರಿ ಮತ್ತು ಗಿರೀಶ್ ಪಡ್ಕೆ ಬಂದಂತ ಅತಿಥಿ ಗಣ್ಯರನ್ನು ಸತ್ಕರಿಸಿ ವಂದಿಸಿದರು.

Related posts

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya
error: Content is protected !!