ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗಾಗಿ ಜಿಲ್ಲಾ ಮಟ್ಟದ ಒಂದು ದಿನದ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಗಾರವನ್ನು ನ. 18ರಂದು ಹಮ್ಮಿಕೊಳ್ಳಲಾಯಿತು.

ನಿಕೋನ್ ಕ್ಯಾಮರದ ಡೀಲರ್ ಮಹಾವೀರ ಏಜೆನ್ಸಿ ಮoಗಳೂರು ಇವರ ಸಹಕಾರದೊಂದಿಗೆ ಕoಪನಿಯ ತರಬೇತುದಾರ ಸ್ಟೆರಿನ್‌ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸoದರ್ಭದಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಛಾಯಾ ಕಾರ್ಯದರ್ಶಿ ಸoದೇಶ್ ನಿಡ್ಲೆ, ಉಪಸ್ಥಿತರಿದ್ದರು.

ಸ್ಟೆರಿನ್ ರವರು‌ ಕ್ಯಾಮರದ ವಿಶೇಷ ಟೆಕ್ನಾಲಜಿಯ ಬಗ್ಗೆ ತರಬೇತಿ ನೀಡಿದರು. ಅವರೊಂದಿಗೆ ಕoಪನಿಯ ಸೇಲ್ಸ್ ಮೇನೆಜರ್ ಮಹೇಶ್, ಸೇಲ್ಸ್ ಇನ್ ಚಾರ್ಜ್ ಶ್ರೀನಿವಾಸ್, ಟೀಂ ಲೀಡರ್ ರೂಪೇಶ್, ಸಹಕಾರ ನೀಡಿದರು. ಸುಮಾರು 55 ಎಸ್ ಕೆ ಪಿ ಎ ಸದಸ್ಯರು ತರಬೇತಿಯಲ್ಲಿ ಭಾಗವಹಿಸಿದ್ದರು.

Related posts

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!