ತಾಲೂಕು ಸುದ್ದಿವರದಿ

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

ಬೆಳ್ತಂಗಡಿ: ಕುತ್ರೊಟ್ಟು ರಸ್ತೆಯ ಹೊಕ್ಕಿಲ ಎಂಬಲ್ಲಿ ಆಟೋ ರಿಕ್ಷಾ ಮಗುಚಿಬಿದ್ದು ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ ಮೃತಪಟ್ಟಿದ್ದು ಮೃತರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿಯವರು ಭೇಟಿ ನೀಡಿ, ಆರ್ಥಿಕ ಸಹಾಯ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya
error: Content is protected !!