September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

ಧರ್ಮಸ್ಥಳ: ಸುಮಾರು 40 ಗ್ರಾಂ ತೂಕದ ಚಿನ್ನದ ಚೈನ್ ನನ್ನು ಬೊಳ್ಮ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ ರವರು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರಿನ ನಿವಾಸಿ ಜೀವನ್ ಗೌಡ ರವರು ನ.19ರಂದು ಧರ್ಮಸ್ಥಳದ ಬೊಳ್ಮ ಸ್ವಾತಿ ರೆಸಿಡೆನ್ಸಿಯಲ್ಲಿ ತಂಗಿದ್ದು ಚೈನ್ ನ್ನು ಅಲ್ಲೇ ಮರೆತು ಬಿಟ್ಟು ಹೋಗಿದ್ದರು. ವಸತಿಗೃಹದ ಕ್ಲೀನರ್ ರವರು ರೂಮ್ ಕ್ಲೀನ್ ಮಾಡುವ ಸಂದರ್ಭ ಚೈನ್ ದೊರೆತ್ತಿದ್ದು, ಕೂಡಲೇ ಮಾಲಕರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಚೈನ್ ಜ್ಞಾಪಿಸಿಕೊಂಡ ಮಾಲಕ ವಾಪಸ್ಸು ವಸತಿ ಗೃಹಕ್ಕೆ ಬಂದು ಚೈನ್ ನ್ನು ಪಡೆದುಕೊಂಡಿದ್ದಾರೆ. ಸ್ವಾತಿ ವಸತಿಗೃಹದ ಮಾಲಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya
error: Content is protected !!