ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.19 ರಂದು ಸರಕಾರಿ ಪ್ರೌಢಶಾಲೆ, ಪೆರ್ಲ ಬೈಪಾಡಿಯಲ್ಲಿ ನಡೆಯಿತು.

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 8ನೇ ತರಗತಿಯ ಅಧೀಕ್ಷ, ಸಹಿಷ್ಣು ವರ್ಣ ಮತ್ತು 9ನೇ ತರಗತಿಯ ಲಾಸ್ಯ, ಅದಮ್ಯ ಮಡವು, ಮನ್ವಿತಾ ನಾಯಕ್ , ದ್ವಿತಿ, ಚರಿತ್ ಹಾಗೂ 10ನೇ ತರಗತಿಯ ಅದ್ವಿತ ಶೆಟ್ಟಿ, ಅಲೀನಾ ಅನಿಶ್, ಸುಭಿಕ್ಷಾ ವಿ ಬಂಗೇರ, ಪಿ ಎಚ್ ಬಿಂದು, ಯಶ್ಮಿ, ಕೆ ಶ್ರಾವಣಿ ಬಾಳಿಗ, ಪ್ರಾಪ್ತಿ ಎಲ್, ಆಲ್ರಾನ್ ಫೆರ್ನಾಂಡಿಸ್, ಅನಿರುದ್ ರವರು ಪ್ರಥಮ ಸ್ಥಾನವನ್ನು ಹಾಗೂ 8ನೇ ತರಗತಿಯ ಗ್ಲ್ಯಾನ್ಸನ್ ವೇಗಸ್ ಮತ್ತು  9ನೇ ತರಗತಿಯ ರೀತಿಕ ಶೆಣೈ ರವರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

8ನೇ ತರಗತಿಯ ಸೃಷ್ಟಿ ಮತ್ತು 9ನೇ ತರಗತಿಯ ಅದಿತಿ ವೈ ಕುಲಾಲ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ನಿಧನ

Suddi Udaya

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಕೇಂದ್ರಕ್ಕೆ “ಎಕ್ಸಲೆನ್ಸ್ ಇಂಪ್ಯಾಕ್ಟ್ ಅವಾರ್ಡ್ 2026” ಗೌರವ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!