ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

ಬೆಳ್ತಂಗಡಿ: ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮವು ನ.19 ರಂದು ಬೆಳ್ತಂಗಡಿ ಎಪಿಎಂಸಿ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖಾ ಅಧಿಕಾರಿ ಚರಣ್ ಕುಮಾರ್, ಬೆಳ್ತಂಗಡಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಜೈನ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಂಜಣ್ಣ,ಸಾರಿಗೆ ಇಕಾಖೆಯ ಇನ್ಸ್ಪೆಕ್ಟರ್ ಪ್ರಮೋದ್ ಭಟ್ ಹಾಗೂ ಬೆಳ್ತಂಗಡಿಯ ವಾಯು ಮಾಲಿನ್ಯ ನಿಯಂತ್ರಣ ಘಟಕದವರು, ವಾಹನ ಚಾಲನಾ ತರಬೇತಿದಾರರು, ಇತರರು ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya
error: Content is protected !!