38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಪಡoಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ ಹದಿನೆಂಟು ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ತಾಲೂಕಿನ ನೌಕರರ ಯೂನಿಯನ್ ಅಧ್ಯಕ್ಷರು ಆಗಿರುವ ಶ್ರೀಮತಿ ಸುಕೇಶಿನಿ. ಎ. ಇವರಿಗೆ ಮಡಂತ್ಯಾರು ಪ್ಯಾಕ್ಸ್

ಅಧ್ಯಕ್ಷರು ಆದ ಜೋಯೆಲ್ ಮೆಂಡೋನ್ಸ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕಾಯಕ ದೀಕ್ಷಾಮಣಿ ಪ್ರಶಸ್ತಿ ಗೌರವ ಪ್ರಧಾನ ಮಾಡಲಾಯಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya
error: Content is protected !!