37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ : ಇಲ್ಲಿಯ ಗುತ್ತಿಮಾರು ನಿವಾಸಿ ಬಾಬು ಗೌಡ (56ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.19 ರಂದು ಸಂಜೆ ನಡೆದಿದೆ.

ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಪತ್ನಿ ಜಾನಕಿ, ಮಕ್ಕಳಾದ ಪೃಥ್ವಿರಾಜ್ , ಪ್ರತೀಕ್ಷಾ ರನ್ನು ಅಗಲಿದ್ದಾರೆ.

Related posts

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya
error: Content is protected !!