September 6, 2026
ಗ್ರಾಮಾಂತರ ಸುದ್ದಿವರದಿ

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ನ.17ರಂದು ಮಕ್ಕಳ ದಿನಾಚರಣೆಯನ್ನು ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ವೇತಾ ನಾಗೇಶ್, ಸಿ.ಎಚ್.ಒ. ರಂಜಿತಾ, ಧರಣೇಂದ್ರ, ಉಪಸ್ಥಿತರಿದ್ದರು.

ಮಕ್ಕಳಿಗೆ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧೆ ಇಡಲಾಗಿತ್ತು.ದೀಕ್ಷಾ ಸಂತೋಷ್ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಸ್ವಾಗತಿಸಿದರು. ವೈಶಾಲಿ ವಂದಿಸಿದರು.

Related posts

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!