September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

ಬೆಳ್ತಂಗಡಿ: ಸೇವಾಭಾರತಿಯ ಪ್ರಮುಖ ಮೂರು ಯೋಜನೆಗಳಿಗೆ ಸಂಚಾಲಕರನ್ನು ಇತ್ತೀಚೆಗೆ ನೇಮಕ ಮಾಡಲಾಗಿದೆ. ಸೇವಾಧಾಮ ಯೋಜನೆಯ ಸಂಚಾಲಕರಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸೃಷ್ಟಿ ಪುರಂದರ ರಾವ್ ರವರನ್ನು ಮುಂದುವರೆಸಲಾಗಿದೆ. ಆರೋಗ್ಯಮ್ ಯೋಜನೆಗೆ ನೇತ್ರಾವತಿಯ ಅಖಿಲೇಶ್ ಶೆಟ್ಟಿಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದ್ದು, ಸಬಲಿನಿ ಯೋಜನೆಗೆ ಇತ್ತೀಚೆಗೆ ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಪಿಜತ್ತನಡ್ಕದ ಶ್ರೀಮತಿ ಮಮತಾ ಬಿ ಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಸೇವಾಧಾಮ ಯೋಜನೆಯಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸೌತಡ್ಕದಲ್ಲಿ ಸೇವಾಧಾಮ ಪುನಶ್ಚೇತನ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಸಬಲಿನಿ ಯೋಜನೆಯಡಿ ಉಚಿತ ಟೈಲರಿಂಗ್ ತರಬೇತಿಗಳನ್ನು ನೀಡುತ್ತಿದ್ದು, ಆರೋಗ್ಯಮ್ ಯೋಜನೆಯಡಿ ರಕ್ತದಾನ ಶಿಬಿರಗಳು ಹಾಗೂ ಆಂಬುಲೆನ್ಸ್ ಸೇವೆ ಅನುಷ್ಠಾನಗೊಳ್ಳುತ್ತಿದೆ.

Related posts

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya
error: Content is protected !!