September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಗಳು ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಪುಸ್ತಕವನ್ನಾಧರಿಸಿದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಗಳಿಸುತ್ತಾರೆ.

ಕುಮಾರಿ ಶ್ರಾವ್ಯ ಶ್ಲೋಕ ಕಂಠಪಾಠದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಾರಿ ಮಾನ್ಯ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ
ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರನ್ನು ಶಿಕ್ಷಕಿಯರಾದ ಶ್ರೀಮತಿ ಶ್ರೀಜಾ ಹಾಗೂ ಶ್ರೀಮತಿ ಉಷಾ ಮಾರ್ಗದರ್ಶನ ನೀಡಿರುತ್ತಾರೆ.

Related posts

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya
error: Content is protected !!