22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಶ್ರೀಮತಿ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು ಇವರು ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಶಿಲದ ವಂಶಸ್ಥರಾದ ಶ್ರೀಮತಿ ಲಾವಣ್ಯ ಬಳ್ಳಾಲ್ ಅವರನ್ನು ಸನ್ಮಾನಿಸಲಾಯಿತು . ಸಭೆಯಲ್ಲಿ ಡಾ. ಕೆ. ಜಯಕೀರ್ತಿ ಜೈನ್ ಪದ್ಮಾoಜಲಿ ಧರ್ಮಸ್ಥಳ, ಮಹೇಂದ್ರವರ್ಮ ಉಪ್ಪಿನಂಗಡಿ, ಭುಜಬಲಿ ಧರ್ಮಸ್ಥಳ, ವಿಜಯಕುಮಾರ್ ಸಿದ್ದಾರ್ಥ ನಿಲಯ, ಜಿನರಾಜ ಪೂವಣಿ ಉಜಿರೆ, ಫಣಿರಾಜ್ ಜೈನ್ ಕೊಕ್ಕಡ, ರಾಜೇಂದ್ರ ಕುಮಾರ್ ಮೂಡಾರ್, ಧನ ಕೀರ್ತಿ ಧರ್ಮಸ್ಥಳ, ಮಹಾವೀರ್ ದೆಪ್ಪುನಿ, ಶುಭಕರ್ ಹೆಗ್ಡೆ ಇಜ್ಲಾಂ ಪ್ಪಾಡಿ ಬೀಡು, ಶ್ರೀಮತಿ ಚಂಪಾ ಬೆಳ್ತಂಗಡಿ, ವಿಜಯಕುಮಾರ್ ಬಪ್ಪ ಕೋಡಿ, ಮಹಾವೀರ ಜೈನ್ ಇಜಿಲಾಂಪಾಡಿ, ಸಂತೋಷ್ ಕುಮಾರ್ ನಿರ್ದೇಶಕರು ಭೂ ಅಭಿವೃದ್ಧಿ ಬ್ಯಾಂಕ್, ರತ್ನವರ್ಮ ಜೈನ್ ಕನ್ಯಾಡಿ, ಮನೋಹರ್ ಜೈನ್ ಶಿವಮೊಗ್ಗ, ಶ್ರೀಧರ್ ಹೆಗ್ಡೆ ಪುತ್ತೂರು, ಮಲ್ಲಿನಾಥ ಜೈನ್. ಧರ್ಮಸ್ಥಳ, ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಪದಾಧಿಕಾರಿಗಳು ಉಪಸ್ಥಿತರಿದ್ದು ಸ್ಥಳ ಪುರೋಹಿತರಾದ ಅರಹಂತ ಇಂದ್ರ ಹಾಗೂ ಪ್ರದೀಪ್ ಪುರೋಹಿತರು ಇಜಿಲಾoಪಾಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಕೊಕ್ಕಡದ ಫಣಿರಾಜ್ ಜೈನ್ ರವರು ಭೋಜನದ ವ್ಯವಸ್ಥೆ ಮಾಡಿದರು.ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ ಯುವರಾಜ ಪೂವಣಿ ನೆಕ್ಕರಾಜೆ ವಂದಿಸಿದರು.

Related posts

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya
error: Content is protected !!