25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬರೆಯುವ ಪುಸ್ತಕವನ್ನು ವಿತರಣೆ ಮಾಡಿ, ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ ಉಪಾಧ್ಯಕ್ಷರಾದ ಪ್ರಮೀಳಾ ಹಾಗೂ ಸದಸ್ಯರು.

ಶಾಲಾ ಮುಖ್ಯ ಶಿಕ್ಷಕರಾದ ಸಂತೋಷ್ ಕುಮಾರ್ ಪ್ರಮುಖರಾದ ಶುಭಕರ ಪೂಜಾರಿ, ದಿನೇಶ್ ಕೋಟ್ಯಾನ್, ಸುಂದರ ಬಂಗೇರ, ಸಂದೀಪ್ ಪೂಜಾರಿ, ಗಣೇಶ್ ಕೋಟ್ಯಾನ್, ಜಯ ಪೂಜಾರಿ, ಉಮೇಶ್ ಕುಲಾಲ್, ಲೋಕಯ್ಯ ಕುಂಟ್ಯಾನ. ಪಂಚಾಯತ್ ಸದಸ್ಯರಾದ ಸರೋಜ ಆಂಡಿಂಜೆ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಶ್ರೀಮತಿ ಚೇತನಾ, ದಿನೇಶ್ ಸಾವ್ಯ, ಸಂದೀಪ್ ಸಾವ್ಯ
ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!