September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

ತೋಟತ್ತಾಡಿ: ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ.

ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47 ವರ್ಷ) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ನಾಗೇಶ್ ರವರು ಆಯತಪ್ಪಿ ಕೆಳಗೆ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಾಯಿ ಕಲ್ಯಾಣಿ, ಪತ್ನಿ ಜಯಶ್ರೀ , ಪುತ್ರಿ ಮೋಕ್ಷ , ಪುತ್ರ ವಾರ್ಷಿತ್ ರನ್ನು ಅಗಲಿದ್ದಾರೆ.

Related posts

ಕಾವಳಕಟ್ಟೆ ವಲಯ ಬಂಟರ ಸಂಘದ ವತಿಯಿಂದ ಆಟಿದ ಕೂಟ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!