38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ನಾರಾವಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಸುಲ್ಕೇರಿ ಶ್ರೀರಾಮ ಶಾಲೆ, ಯಲ್ಲಿ ನಡೆದಿದ್ದು, ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ, ಎಂಟನೇ ತರಗತಿಯ ಕು. ಪ್ರಿಯಾ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಎಂಟನೇ ತರಗತಿಯ ಕು. ಚಿನ್ಮಯಿ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಚರ್ಚಾ ಸ್ಪರ್ಧೆ ಯಲ್ಲಿ ತೃತೀಯ ಸ್ಥಾನ , ಜಾನಪದ ನೃತ್ಯ ಕು ಪ್ರಾಪ್ತಿ 8ನೇ ತರಗತಿ , ಕು. ಅನನ್ಯ ಎಂಟನೇ ತರಗತಿ, ಕುಮಾರಿ ಸಾನ್ವಿ 8ನೇ ತರಗತಿ , ಕುಮಾರಿ ದೃಶ್ಯ 8ನೇ ತರಗತಿ, ಕುಮಾರಿ ಸಾನ್ವಿ 9ನೇ ತರಗತಿ, ಕುಮಾರಿ ರಕ್ಷಾ 9ನೇ ತರಗತಿ ಇವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆ ಚ್ ಹಾಗೂ ಸಂಚಾಲಕ ಅಶ್ವಿತ್ ಕುಲಾಲ್ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ. ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಸುಚಿತ್ರ ಮತ್ತು ಕುಮಾರಿ ಅನುಷಾ ಇವರು ವಿದ್ಯಾರ್ಥಿಗಳಿಗೆ ಸಹಕರಿಸಿರುತ್ತಾರೆ.

Related posts

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya
error: Content is protected !!