23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

ನಾರಾವಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಜರುಗಿದ 72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲಾ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್. ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಲಭಿಸಿದೆ.

ಕಳೆದ ಹಲವಾರು ವರ್ಷಗಳಿಂದ ನಾರಾವಿ ಸೊಸೈಟಿಯಲ್ಲಿ ಸಿಇಓ ಆಗಿ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಿದ್ದಾರೆ. ಇವರನ್ನು ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಹಾಗೂ ನಿರ್ದೇಶಕರು ಅಭಿನಂದಿಸಿದರು.

Related posts

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya
error: Content is protected !!