22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ : ಸುಳ್ಯ ತಾಲೂಕಿನ ಪಂಜದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಅಥ್ಲೆಟಿಕ್ಸ್ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅನೀಶ ಪ್ರಥಮ ಸ್ಥಾನ ಪಡೆದಿದ್ದಾರೆ.

11.43 ಮೀ ದೂರಕ್ಕೆ ಎಸೆದು ಕೂಟದಲ್ಲಿಯೇ ವಿನೂತನ ಸಾಧನೆ ಮೆರೆದಿದ್ದಾರೆ. ಈ ಮೂಲಕ ಬಾಗಲಕೋಟೆಯಲ್ಲಿ ನಡೆಯಲ್ಲಿರುವ ರಾಜ್ಯ ಮಟ್ಟದ ಬಾಲಕರ- ಬಾಲಕಿಯರ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

Related posts

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!