37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ.

ಪ್ರವೀಣ ಫೆರ್ನಾಂಡಿಸ್ ಹಳ್ಳಿಮನೆ ಇವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಪಕ್ಷದ ಸಿದ್ದಾಂತ, ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವ ಹಾಗೂ ಸಂವಿಧಾನ ನಂಬಿಕೆಯಲ್ಲಿ ಅಚಲರಾದವರು. ಸದರಿಯವರ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಇದೀಗ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದೆ.

Related posts

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya
error: Content is protected !!