September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಳದಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಅಳದಂಗಡಿ ಶ್ರೀದೇವಿ ನಿಲಯ ಪಾಲಬೆ ಮನೆಯ ಅಂಗಳದಲ್ಲಿ ಹಾಕಿರುವ ಭವ್ಯ ರಂಗಮಂಟಪದಲ್ಲಿ ನ.23ರಂದು ಸಂಜೆ ಶ್ರೀದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಆಡಿ ತೋರಿಸಲಾಗುವುದು.

ಕುಣಿತ ಭಜನೆಯೊಂದಿಗೆ ದೇವರ ಪ್ರವೇಶ, ಚೌಕಿ ಪೂಜೆ, ಯಕ್ಷಗಾನ, ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀಮತಿ ದೀಪ್ತಿ ಮತ್ತು ಶೇಖರ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯ ವಿದ್ಯಾರ್ಥಿಗಳು ಬುಲ್ ಬುಲ್ಸ್ ಗೀತಾ ಗಾಯನದಲ್ಲಿ ದ್ವಿತೀಯ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya
error: Content is protected !!