September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಪಿತಾ, ಎ ರವರು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಇಲಂತಿಲ ಗ್ರಾಮದ ಆಟಾಲ್ ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರಿ.

Related posts

ಎಸ್.ವೈ.ಎಸ್. ಮಡಂತ್ಯಾರ್ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

Suddi Udaya
error: Content is protected !!