ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಪುತ್ತೂರು ಫಿಲೋಮಿನಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು,

ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ನಿಶ್ಮಿತಾ ಪ್ರಥಮ ಸ್ಥಾನ, ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಕೀರ್ತನಾ ದ್ವಿತೀಯ ಸ್ಥಾನ, ಕನ್ನಡ ಪ್ರಬಂಧದಲ್ಲಿ ಪ್ರಥಮ ಕಲಾ ವಿಭಾಗದ ಇಂದುಮತಿ ದ್ವಿತೀಯ ಸ್ಥಾನ, ಜನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಪಂಚಮಿ ದ್ವಿತೀಯ ಸ್ಥಾನ, ಜನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಭಾವನಾ ದ್ವಿತೀಯ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಹಾಗೆಯೇ ಏಕಪಾತ್ರಾಭಿನಯದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಮೌಲ್ಯ ಯು ಶೆಟ್ಟಿ ಮತ್ತು ವಿಜ್ಞಾನ ಮಾಡಲ್ ನಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸರ್ವೇಶ್ ಸಾಲಿಯಾನ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
error: Content is protected !!