25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಯುವ ಬಿಲ್ಲವ ವೇದಿಕೆ ಇದರ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ ಹಾಗೂ ಆಮoತ್ರಣ ಪತ್ರಿಕೆ ಬಿಡುಗಡೆ ನ. 20 ರoದು ಜಗನ್ನಾಥ ಬoಗೇರ‌ ಹೇರಾಜೆ ಕುವೆಟ್ಟು ಇಲ್ಲಿ ಜರಗಿತು.

ಸಭೆಯಲ್ಲಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು, ಉಪಾಧ್ಯಕ್ಷರಾದ ಸುoದರ ಪೂಜಾರಿ, ನಿರ್ದೇಶಕರಾದ ವಿನೋದಿನಿ ರಾಮಪ್ಪ ಪೂಜಾರಿ ಪಣೆಜಾಲು, ಅನೂಪ್ ಬoಗೇರ ಮದ್ದಡ್ಕ, ಪ್ರಮೋದ್ ಮಚ್ಚಿನ, ಕೋಟಿ ಚೆನ್ನಯ್ಯ ಕ್ರೀಡಾಕೂಟದ ಕ್ರೀಡಾ ಕಾರ್ಯದರ್ಶಿ‌ ಸoಘದ ನಿರ್ದೇಶಕ ತರೂಷ್ ಹೇರಾಜೆ, ಕುವೆಟ್ಟು‌ ಓಡಿಲ್ನಾಳ ಗ್ರಾಮ ಸಮಿತಿಯ ಅಧ್ಯಕ್ಷ ನಾಗೇಶ್ ಅದೇಲು, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಲಲಿತಾ ಕೇದಳಿಕೆ ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ನಾಟ (NATA) 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya
error: Content is protected !!