23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

ಬಳಂಜ: ಬೆಳ್ತಂಗಡಿ ತಾಲೂಕಿನ ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಡಾ. ಪ್ರವೀಣ್ ಜೈನ್ ಅವರು ಮಣಿಪಾಲ ಮಾಹೆ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.

ಇವರು ಬಳಂಜ ಗ್ರಾಮದ ಉದ್ಯಮಿ ವಿಜಯ್ ಕುಮಾರ್ ಜೈನ್ ಮತ್ತು ಪದ್ಮಾವತಿ ದಂಪತಿ ಸುಪತ್ರ.

Related posts

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!