March 7, 2026
ಬೆಳ್ತಂಗಡಿ

ಬೆಳ್ತಂಗಡಿ: ಜಿ ಕೆ ಜಾಕ್‌ಪಾಟ್ – ಸೀಸನ್ 1ರ ಪ್ರಥಮ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಜಿ ಕೆ ಟ್ರೇಡರ್ಸ್ (G K Traders) ಅರ್ಪಿಸುವ ‘ಜಿ ಕೆ ಜಾಕ್‌ಪಾಟ್’ ನ ಮೊದಲ ಲಕ್ಕಿ ಡ್ರಾ ಕಾರ್ಯಕ್ರಮವು ನ. 20 ರಂದು ಜಿ ಕೆ ಟ್ರೇಡರ್ಸ್ ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಜಿ ಕೆ ಟ್ರೇಡರ್ಸ್‌ನ ಮಾಲಕರಾದ ಮನ್ಸೂರ್ ಜಿ.ಕೆ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಲಕ್ಕಿ ಡ್ರಾ ಪ್ರಕ್ರಿಯೆಯು ಪಾರದರ್ಶಕವಾಗಿರಲು, ಸಂಸ್ಥೆಯ ಗ್ರಾಹಕ ನಿತಿನ್ ಅವರನ್ನು ಲಕ್ಕಿ ಕಾಯಿನ್ ಎತ್ತುವ ಮೂಲಕ ಅದೃಷ್ಟದ ಸಂಖ್ಯೆಯು ಲಿಖಿತ್ ಪಣೆಜಾಲು ಪಡೆದುಕೊಂಡರು.

ಬಹುಮಾನ ವಿತರಣೆ:
ಮೊದಲ ಲಕ್ಕಿ ಡ್ರಾ ಉಡುಗೊರೆಯಾಗಿ 43 ಇಂಚಿನ ಎಲ್.ಇ.ಡಿ (LED) ಸ್ಮಾರ್ಟ್ ಟಿವಿಯನ್ನು ನಿಗದಿಪಡಿಸಲಾಗಿತ್ತು. ಮರುದಿನವೇ ಜಿ ಕೆ ಟ್ರೇಡರ್ಸ್ ಕಚೇರಿಯಲ್ಲಿ ನಡೆದ ಸಂಭ್ರಮದ ಸಮಾರಂಭದಲ್ಲಿ ಲಿಖಿತ್ ಅವರಿಗೆ ಅಧಿಕೃತವಾಗಿ ಬಹುಮಾನವನ್ನು ಹಸ್ತಾಂತರಿಸಲಾಯಿತು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!