March 7, 2026
ವರದಿ

ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ತನ್ವಿತ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇತ್ತೀಚೆಗೆ ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ನಾವೂರು ಗ್ರಾಮದ ತನ್ವಿತ್ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೋರ್ತಾಜೆ, ಬಿಜೆಪಿ ದ.ಕ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು, ಶಕ್ತಿಕೇಂದ್ರ ಅಧ್ಯಕ್ಷರಾದ ಪ್ರದೀಪ್, ಮಂಡಲ ಕಾರ್ಯದರ್ಶಿ ಶ್ರೀಮತಿ ವೇದಾವತಿ, ಗ್ರಾ.ಪಂ ಸದಸ್ಯರಾದ ಶ್ರೀ ಪ್ರಿಯ ಲಕ್ಷ್ಮಣ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya
error: Content is protected !!