25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಉಜಿರೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವು ನ.24ರಂದು ಸಂಜೆ 6 ರಿಂದ ಉಜಿರೆ ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯ ಅಂಗಳದ ಭವ್ಯ ರಂಗ ಮಂಟಪದಲ್ಲಿ ನಡೆಯಲಿದೆ ಎಂದು ಮನೆಯ ಡೀಕಮ್ಮ ಮತ್ತು ಮಕ್ಕಳು ತಿಳಿಸಿದ್ದಾರೆ.

Related posts

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya
error: Content is protected !!