September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಉಜಿರೆಯ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಮಕ್ಕಳಿಗೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳನ್ನು ಹಾಗೂ ತಾಲೂಕಿನ ಮೂರು ಅಂಗನವಾಡಿಗಳಾದ ಮುಗುಳಿ ಅಂಗನವಾಡಿ ಕೇಂದ್ರ, ಕುವೆಟ್ಟು ಎರಂಗಲ್ ಅಂಗನವಾಡಿ ಕೇಂದ್ರ, ಓಡಿಲ್ನಾಳ ಅಂಗನವಾಡಿ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳು ಬೆಡ್ ಶೀಟ್, ಟೇಬಲ್, ಸೋಪು ಇನ್ನಿತರ ಐಟಂಗಳನ್ನು ನೀಡಲಾಯಿತು..

ಈ ಸಂದರ್ಭದಲ್ಲಿ ಅಧ್ಯಕ್ಷೆ ಉಮಾ ಆರ್ ರಾವ್, ಲೋಕೇಶ್ವರಿ ವಿನಯ ಚಂದ್ರ , ಶಾಂತ ಬಂಗೇರ, ಉಷಾ ಲಕ್ಷ್ಮಣ್ ಗೌಡ, ಯಶೋಧಾ ಲಾಯಿಲ, ಜಯಂತಿ ಪಿ, ಪ್ರೀತಿ ರಾವ್, ವಿನೋದಿನಿ ರಾಮಪ್ಪ, ಸವಿತಾ ಜಯದೇವ್, ಸೌಮ್ಯಶ್ರೀ ಹಾಜರಿದ್ದರು.

Related posts

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya
error: Content is protected !!