September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಅವರನ್ನು ನೇಮಕ ಮಾಡಿ ನ.21 ರಂದು ಆದೇಶ ಮಾಡಲಾಗಿದೆ.

ಇನ್ಸ್‌ಪೆಕ್ಟರ್ ರವಿ.ಬಿ.ಎಸ್ ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಚಿಕ್ಕಮಗಳೂರು, ಕಾರ್ಕಳ, ಸುಳ್ಯ,ಸಂಪ್ಯ,ಪುತ್ತೂರು ಗ್ರಾಮಾಂತರ ಕಡೆ ಕರ್ತವ್ಯ ನಿರ್ವಹಿಸಿ ಇನ್ಸ್‌ಪೆಕ್ಟರ್ ಆಗಿ ಭಡ್ತಿ ಹೊಂದಿ ಶೃಂಗೇರಿ,ಉಪ್ಪಿನಂಗಡಿ ವೃತ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದರು.

ಇನ್ಸ್‌ಪೆಕ್ಟರ್ ರವಿ‌.ಬಿ.ಎಸ್ ಇವರ ಉತ್ತಮ ಕರ್ತವ್ಯ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಪದಕ, ರಾಷ್ಟ್ರಪತಿ ಪದಕ ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ ಕೂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Related posts

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya
error: Content is protected !!