ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ನೂತನ ಕಟ್ಟಡ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಉಪಾಧ್ಯಕ್ಷರಾದ ಶ್ರೀಧರ ಪೂಜಾರಿ ಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷಣ್ ನಿರ್ದೇಶಕರಾದ ಬೇಬಿ, ಸುಜಾತಾ ಪಿ ಸಾಲಿಯನ್, ಜಯರಾಮ ಮಡಿವಾಳ, ಆನಂದ, ಉಮೇಶ್, ಗಣೇಶ್ ಅರ್ಕಜೆ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಪದ್ಮನಾಭ ಅರ್ಕಜೆ ನಾರಾಯಣ ಶೆಟ್ಟಿ, ಹೇಮಂತ್ ಶೆಟ್ಟಿ, ಸಿಬ್ಬಂದಿಗಳಾದ ಶ್ರೀಮತಿ ಏಕಲತ, ವನಿತ, ಸೌಜನ್ಯ ಗಣೇಶ್, ಯತೀಶ್, ಕಿಶೋರ್ ಉಪಸ್ಥಿತರಿದ್ದರು .

✍️ ಹರ್ಷ ಬಳ್ಳಮಂಜ

Related posts

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!